ಕನ್ನಡಿಗರ ಪ್ರಜಾನುಡಿ
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಬಲ ಭೂಕಂಪ.

ನವದೆಹಲಿ:   ರಾಷ್ಟ್ರರಾಜಧಾನಿ ದೆಹಲಿ- ಎನ್ ಸಿಆರ್ ಪ್ರದೇಶದಲ್ಲಿ ಪ್ರಬಲ ಭೂಕಂಪನ ಸಂಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮಧ್ಯಾಹ್ನ 2.52ರ ಸುಮಾರಿಗೆ ದೆಹಲಿಯಲ್ಲಿ ಭೂಮಿ  ಕಂಪಿಸಿದ ಅನುಭವವಾಗಿದೆ. ದೆಹಲಿ ಪಂಜಾಬ್ ಹರಿಯಾಣ ಉತ್ತರಖಂಡ್ ನಲ್ಲಿ ಭೂಕಂಫನ ಸಂಭವಿಸಿದ್ದು  ರಿಕ್ಟರ್ ಮಾಪಕದಲ್ಲಿ 6.2ರಷ್ಟು ತೀವ್ರತೆ ದಾಖಲಾಗಿದೆ.   ನೇಪಾಳದಲ್ಲಿ ಭೂಕಂಪನದ ಕೇಂದ್ರ ಬಿಂದುವಾಗಿದೆ.

ಉತ್ತರ ಪ್ರದೇಶದ ನೊಯ್ಡಾ, ಲಖನೌದಲ್ಲೂ ಭೂಕಂಪನ ಅನುಭವವಾಗಿದೆ ಎನ್ನಲಾಗಿದೆ.  ಭೂಮಿ ಕಂಪಿಸಿದ ಹಿನ್ನೆಲೆ ಜನರು ಕಚೇರಿ ಮನೆಯಿಂದ ಹೊರ ಬಂದಿದ್ದಾರೆ.

Related posts

ಪ್ರವಾಸೋದ್ಯಮ ಬೆಳೆದರೆ ಸಾಂಸ್ಕೃತಿಕ‌ ಹಿರಿಮೆ ಹೆಚ್ಚಿ ಆರ್ಥಿಕತೆಗೆ ಚೈತನ್ಯ – ಸಿಎಂ ಸಿದ್ದರಾಮಯ್ಯ ನುಡಿ

ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ: ಇನ್ಮುಂದೆ ಸುಳ್ಳು ಸುದ್ಧಿ ಹಬ್ಬಿಸಿದ್ರೆ ಬೀಳುತ್ತೆ ಕೇಸ್…!

ಯೋಗಿ ಆದಿತ್ಯನಾಥ ಸರಕಾರದಿಂದ ಹಲಾಲ್ ಪ್ರಮಾಣ ಪತ್ರದ ಮೇಲೆ ನಿಷೇಧ?..