ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಜಿಲ್ಲಾ ಮಟ್ಟದ  ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟ: ವಿವಿಧ ಪ್ರಶಸ್ತಿ ಮುಡಿಗೇರಿಸಿಕೊಂಡ ವಿದ್ಯಾರ್ಥಿಗಳು.

ಶಿವಮೊಗ್ಗ:   ಶಿವಮೊಗ್ಗ ಜಿಲ್ಲಾ ಮಟ್ಟದ  ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟವನ್ನು ದಿನಾಂಕ 23-09-2023 ಹಾಗೂ 24-9-2023 ರಂದು ಶಿವಮೊಗ್ಗ ನೆಹರೂ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿತ್ತು

ಕ್ರೀಡಾಕೂಟದಲ್ಲಿ ಶ್ರಿ ಆದಿಚುಂಚನಗಿರಿ ಸ್ವತಂತ್ರ ಪದವಿ ಪೂರ್ವ  ಕಾಲೇಜಿನ  ವಿದ್ಯಾರ್ಥಿಗಳು  ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ಬಾಲಕರ ತಂಡ ಪ್ರಶಸ್ತಿಯನ್ನು ಮತ್ತು ಬಾಲಕಿಯರ ವಾಲಿಬಾಲ್ ನಲ್ಲಿ ಪ್ರಥಮ ಸ್ಥಾನ, ಬಾಲಕರ ವಾಲಿಬಾಲ್ ದ್ವಿತೀಯ ಸ್ಥಾನ, ಬಾಲಕರ
ಖೋ ಖೋ ದಲ್ಲಿ ಪ್ರಥಮ, ಗಳಿಸಿ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.
ಈ ಎಲ್ಲಾ ಕ್ರೀಡಾಪಟುಗಳಿಗೆ  ಪ್ರಸನ್ನನಾಥ ಸ್ವಾಮೀಜಿ  ಯವರು ಹಾಗೂ ಆಡಳಿತಮಂಡಳಿಯ ನಿರ್ದೇಶಕರುಗಳು, ಪ್ರಾಂಶುಪಾಲರು ಮತ್ತು ಉಪನ್ಯಾಸಕ ಸಿಬ್ಬಂದಿ ವರ್ಗದವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ

Related posts

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌರವ ಅಭಿನಂದನೆ.

ಓವರ್ ಟೇಕ್ ಮಾಡುವ ವೇಳೆ ಬೈಕ್ ಗೆ ಬಸ್ ಡಿಕ್ಕಿಯಾಗಿ ಯುವಕ ಬಲಿ.

ವೋಕಲ್ ಫಾರ್‌ ಲೋಕಲ್‌ ‘ಗೆ ಪ್ರಧಾನಿ ಮೋದಿ ಒತ್ತು: ಯುಪಿಐ ಬಳಸಿ ಎಂದೂ ಕರೆ