ಕನ್ನಡಿಗರ ಪ್ರಜಾನುಡಿ
ಕ್ರೈಮ್ಜಿಲ್ಲೆನ್ಯೂಸ್ಪ್ರಧಾನ ಸುದ್ದಿಮುಖ್ಯಾಂಶಗಳುಮೈಸೂರು ಗ್ರಾಮಾಂತರಮೈಸೂರು ನಗರ

ಒಂಬತ್ತು ವರ್ಷಗಳ ಹಿಂದಿನ ಕಿಡ್ನಾಪ್ ಪ್ರಕರಣದ ಆರೋಪಿ ಬಂಧನ

ಮೈಸೂರು: ಜಿಲ್ಲೆಯಲ್ಲಿ ನಡೆದಿದ್ದ ವೈದ್ಯನ ಅಪಹರಣ ಪ್ರಕರಣ ಸಂಬಂಧ ಆರೋಪಿಯನ್ನು ಒಂಬತ್ತು ವರ್ಷಗಳ ನಂತರ ಕುವೆಂಪು ನಗರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಫಣಿರಾಜ್ ಬಂಧಿತ ಆರೋಪಿಯಾಗಿದ್ದಾನೆ.

ಕುವೆಂಪು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನೆಲೆಸಿದ್ದ ಡಾ.ಮಹೇಶ್ ಎಂಬವರನ್ನು 2014 ರಲ್ಲಿ ಕಿಡ್ನಾಪ್ ಮಾಡಿ ಮಂಗಳೂರಿಗೆ ಕರೆದೊಯ್ದು ಖಾಲಿ ಪತ್ರಕ್ಕೆ ಸಹಿ ಹಾಕಿಸಿ 3 ಲಕ್ಷ ರೂಪಾಯಿ ಸುಲಿಗೆ ಮಾಡಿ ಆರೋಪಿ ಪರಾರಿಯಾಗಿದ್ದನು. ನಂತರ ಮೈಸೂರಿಗೆ ಆಗಮಿಸಿದ್ದ ವೈದ್ಯ ಮಹೇಶ್, ಕುವೆಂಪು ನಗರ ಠಾಣೆಗೆ ದೂರು ನೀಡಿದ್ದರು.

Related posts

25ನೇ ವರ್ಷ ಪೂರೈಸಿದ ಸರ್ಚ್ ಇಂಜಿನ್ ದೈತ್ಯ ಗೂಗಲ್

ಅವಕಾಶಗಳು ಲಭಿಸಿದರೆ ಯುವಜನತೆ ಉತ್ತಮ ಸಾಧನೆ ಮಾಡುತ್ತಾರೆ: ಸಚಿವ ಮಧು ಬಂಗಾರಪ್ಪ

ನಾಡಹಬ್ಬ ದಸರಾಗೆ ಅನುದಾನದ ಬಗ್ಗೆ ಸಚಿವರೊಂದಿಗೆ ಚರ್ಚಿಸಿದ ಶಿವಮೊಗ್ಗ ಜನಪ್ರತಿನಿಧಿಗಳು.