ಕನ್ನಡಿಗರ ಪ್ರಜಾನುಡಿ
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಮತ್ತೆ ಕೋವಿಡ್ ಆತಂಕ: ಮುನ್ನೆಚ್ಚರಿಕೆಗೆ ವಿಶ್ವ ಆರೋಗ್ಯ ಸಂಸ್ಥೆ ಸೂಚನೆ.

ಬೆಂಗಳೂರು: ಈವರೆಗೆ ಕಡಿಮೆಯಾಗಿದ್ದ ಕೋವಿಡ್ ಹಾವಳಿ ಇದೀಗ ಮತ್ತೆ ಆತಂಕವನ್ನ ಸೃಷ್ಠಿ ಮಾಡಿದೆ. ಇದೀಗ ಬ್ರಿಟನ್‌ ಹಾಗೂ ಅಮೆರಿಕಾದಲ್ಲಿ ಕೊರೊನಾ ರೂಪಾಂತರ ವೇಗವಾಗಿ ಹರಡುತ್ತಿದೆ.

BA.2.86, BA.X ಎಂದು ಹೆಸರಿಸಲಾಗಿರುವ ಕೋವಿಡ್‌ ರೂಪಾಂತರಿಯನ್ನು ವಿಶ್ವ ಆರೋಗ್ಯ ಸಂಸ್ಥೆ ಗುರುತಿಸಿದೆ. ಇದರ ಮೇಲೆ ನಿಗಾ ಇಡಲಾಗಿದೆ.

ಸದ್ಯಕ್ಕೆ ಕೋವಿಡ್ ರೋಗಲಕ್ಷಣಗಳ ಪ್ರಕಾರ ಮತ್ತು ಮಾದರಿಯಲ್ಲಿ ಯಾವುದೇ ಹೊಸ ಬದಲಾವಣೆ ಕಂಡುಬರುತ್ತಿಲ್ಲ. ಆದಾಗ್ಯೂ, ಆರೋಗ್ಯ ತಜ್ಞರು ಜನರು ಕೋವಿಡ್‌ನ ಸಾಮಾನ್ಯ ಲಕ್ಷಣಗಳ ಬಗ್ಗೆ ಕಾಳಜಿ ವಹಿಸುವಂತೆ ತಜ್ಞರು ಸೂಚಿಸಿದ್ದಾರೆ.

ಸೋಂಕಿನ ಲಕ್ಷಣಗಳಿದ್ದರೆ ಕೂಡಲೇ ಪರೀಕ್ಷಿಸಿಕೊಳ್ಳಬೇಕು, ಆದಷ್ಟು ಬೇಗ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.

 

Related posts

ಮತ್ತೆ ಬಿಜೆಪಿ ಸೇರ್ತಾರಾ ಶಾಸಕ ಗಾಲಿ ಜನಾರ್ದನ ರೆಡ್ಡಿ….?

ರಾಜ್ಯದಲ್ಲಿ ಶುಕ್ರವಾರ 78 ಜನರಿಗೆ ಕೊರೋನಾ ಸೋಂಕು ದೃಢ: ಓರ್ವ ಸಾವು

TOD News

ನ.22ರಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಒಕ್ಕೂಟ ಪ್ರತಿಭಟನೆ.