ಕನ್ನಡಿಗರ ಪ್ರಜಾನುಡಿ
ಚಿಕ್ಕಮಗಳೂರುಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಮೂರು ದಿನ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಚಿಕ್ಕಮಗಳೂರು:  ಮೂರು ದಿನಗಳಕಾಲ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.

ಶ್ರೀರಾಮಸೇನೆ ಕಾರ್ಯಕರ್ತರಿಂದ ದತ್ತಮಾಲಾ ಅಭಿಯಾನ ಹಿನ್ನೆಲೆ 3 ದಿನ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ನವೆಂಬರ್ 4ರ ಬೆಳಗ್ಗೆ 6ರಿಂದ ನವೆಂಬರ್ 6ರ ಬೆಳಗ್ಗೆ 10ರವರೆಗೆ ದತ್ತಪೀಠ, ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ, ಹೊನ್ನಮ್ಮನಹಳ್ಳ, ಮಾಣಿಕ್ಯಾಧಾರ, ಗಾಳಿಕೆರೆಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Related posts

ಸಾರ್ವಜನಿಕರು- ವಿದ್ಯಾರ್ಥಿಗಳಿಗೆ ಕನ್ನಡ ರಸಪ್ರಶ್ನೆ ಕಾರ್ಯಕ್ರಮ

ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ.

ಐಟಿ ಮತ್ತು ಇಡಿ ಮೂಲಕ  ವಿಪಕ್ಷ ಮುಗಿಸಲು ಬಿಜೆಪಿ ಸಂಚು-ಸಚಿವ ಪ್ರಿಯಾಂಕ್ ಖರ್ಗೆ ಕಿಡಿ