ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಒಂದೇ ನಂಬರ್​​ ನ ಎರಡು ಖಾಸಗಿ ಬಸ್​ ಗಳು ಜಪ್ತಿ.

ಕೋಲಾರ:  ಒಂದೇ ರಿಜಿಸ್ಟ್ರೇಷನ್​ ನಂಬರ್ ​​ನ ಎರಡು ಖಾಸಗಿ ಬಸ್ ​ಗಳನ್ನು ಆರ್​​ಟಿಒ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ

ಕೋಲಾರ ಜಿಲ್ಲೆಯ ಕೆಜಿಎಫ್ ಗೆ ಸೇರಿದ ರಸ್ತೆ ಸಾರಿಗೆ ಸಂಸ್ಥೆಯ (ಆರ್.ಟಿ.ಓ) ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ. ಎರಡು ಬಸ್ ಗಳು ತಮಿಳುನಾಡಿನ ರಮೇಶ್ ಟೂರ್ಸ್ ಅಂಡ್ ಟ್ರಾವೆಲ್ಸ್​ಗೆ ಸೇರಿದ್ದಾಗಿದ್ದು. ಒಂದೇ ರಿಜಿಸ್ಟ್ರೇಷನ್​ ನಂಬರ್ ಅನ್ನು ಎರಡು ಬಸ್ ​ಗಳಿಗೆ ಹಾಕಿಕೊಂಡು ಸರ್ಕಾರಕ್ಕೆ ತೆರಿಗೆ ವಂಚನೆ ಮಾಡಿದ್ದಾರೆ.

ಇದೀಗ ಬಸ್ ಗಳನ್ನ ಆರ್ ಟಿ ಓ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬೆಮೆಲ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Related posts

ರಾಷ್ಟ್ರಮಟ್ಟದ ವಿಜ್ಞಾನ ವಿಚಾರಸಂಕಿರಣದಲ್ಲಿ ಶಿವಮೊಗ್ಗ ಗೋಪಾಳದ ಶ್ರೀ ರಾಮಕೃಷ್ಣ ವಿದ್ಯಾನಿಕೇತನದ ಗೋವರ್ಧನ ಗೌಡರಿಗೆ ದ್ವಿತೀಯ ಸ್ಥಾನ

ಬಿಜೆಪಿ-ಜೆಡಿಎಸ್ ಮೈತ್ರಿ ಕಾಂಗ್ರೆಸ್ ಗೆ ಲಾಭವೋ…? ನಷ್ಟವೋ..?

ಪಿಂಚಣಿದಾರರಿಗೆ ‘ಗುಡ್ ನ್ಯೂಸ್’: ಇನ್ಮುಂದೆ ಮನೆಬಾಗಿಲಲ್ಲೇ ‘ಡಿಜಿಟಲ್ ಜೀವನ’ ಪ್ರಮಾಣ ಪತ್ರ ಸಲ್ಲಿಕೆ ಸೌಲಭ್ಯ.