ಕನ್ನಡಿಗರ ಪ್ರಜಾನುಡಿ
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಬಿಗ್’ಬಾಸ್ ಮನೆಯಿಂದಲೇ ವರ್ತೂರು ಸಂತೋಷ್ ಅರೆಸ್ಟ್…

ಬೆಂಗಳೂರು: ಕನ್ನಡ ರಿಯಾಲಿಟಿ ಶೋ ‘ಬಿಗ್​ಬಾಸ್’ ಮನೆಯಲ್ಲಿರುವ ಸ್ಪರ್ಧಿ ವರ್ತೂರು ಸಂತೋಷ್ ಅರೆಸ್ಟ್ ಆಗಿದ್ದಾರೆ.

ವರ್ತೂರು ಸಂತೋಷ್ ವಿರುದ್ಧ ಹುಲಿ ಉಗುರು ಧರಿಸಿರುವ ಆರೋಪ ವಿದ್ದು ಅವರ ವಿರುದ್ದ ಯೊಬ್ಬರು ಎಫ್​ಐಆರ್ ದಾಖಲಿಸಿದ್ದರು.

ಪ್ರಕರಣ ದಾಖಲಿಸಿಕೊಂಡಿದ್ದ ಅರಣ್ಯ ಅಧಿಕಾರಿಗಳು ಬಿಗ್‌ ಬಾಸ್‌ ಮನೆಯಿಂದಲೇ ಬಂಧಿಸಿ ಸದ್ಯ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಈ ಮೂಲಕ ಬಿಗ್‌ ಬಾಸ್‌ ಕಾರ್ಯಕ್ರಮದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಿಗ್‌ ಬಾಸ್‌ಮನೆಯಿಂದ ಓರ್ವ ಸ್ಪರ್ಧಿಯನ್ನು ಬಂಧಿಸಿರುವ ಘಟನೆ ನಡೆದಿದೆ.

 

Related posts

ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ವೇಳೆ ಪ್ರಾದೇಶಿಕ ಸಾಮಾಜಿಕ ನ್ಯಾಯ, ಅರ್ಹತೆ, ಪ್ರತಿಭೆಗೆ ಅವಕಾಶ ನೀಡಿ-ಸಿಎಂ ಸಿದ್ದರಾಮಯ್ಯ ಸೂಚನೆ

ಲೋಕಾಯುಕ್ತದಿಂದ ತಾಲ್ಲೂಕುಗಳಲ್ಲಿ ಕುಂದುಕೊರತೆ ಅರ್ಜಿ ಸ್ವೀಕಾರ

ಗರ್ಭಿಣಿಯರಿಗೆ ಸೀಮಂತ, ಮಡಿಲು ತುಂಬುವ ಕಾರ್ಯಕ್ರಮ.