ಕನ್ನಡಿಗರ ಪ್ರಜಾನುಡಿ
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಬಾಹ್ಯಾಕಾಶ ಕ್ಷೇತ್ರದಲ್ಲಿ ಇತಿಹಾಸ ಸೃಷ್ಠಿಸಿದ ಭಾರತ: ಚಂದ್ರನ ಅಂಗಳದಲ್ಲಿ ವಿಕ್ರಂ ಲ್ಯಾಂಡರ್ ಸಾಫ್ಟ್ ಲ್ಯಾಂಡ್ ಸಕ್ಸಸ್.

ಬೆಂಗಳೂರು:  ಬಾಹ್ಯಾಕಾಶ ಕ್ಷೇತ್ರದಲ್ಲಿ  ಭಾರತ ಇತಿಹಾಸ ಸೃಷ್ಠಿಸಿದ್ದು,  ಚಂದ್ರನ ಅಂಗಳದಲ್ಲಿ ಚಂದ್ರಯಾನ-3 ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಲ್ಯಾಂಡ್ ಆಗಿದೆ.

ಈ ಮೂಲಕ ಇಸ್ರೋ ದಶಕಗಳ ಕನಸು ನನಸಾಗಿದ್ದು, ದಕ್ಷಿಣ ಧ್ರುವದಲ್ಲಿ ಕಾಲಿಟ್ಟ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ವಿಕ್ರಂ ಲ್ಯಾಂಡರ್  ಯಶಸ್ವಿಯಾಗಿ ಸಾಫ್ಟ್ ಲ್ಯಾಂಡಿಂಗ್ ಆಗಿದೆ. ಈ ಮೂಲಕ ಇಸ್ರೋ ವಿಜ್ಞಾನಿಗಳು ಇತಿಹಾಸ ಸೃಷ್ಠಿಸಿದ್ದಾರೆ.

Related posts

ವಾಹನ ಸವಾರರಿಗೆ ಗುಡ್ ನ್ಯೂಸ್: ಇನ್ಮುಂದೆ ಡಿಎಲ್ ಮತ್ತು ಆರ್ ಸಿಗೆ ಅತ್ಯಾಧುನಿಕ ಸ್ಮಾರ್ಟ್ ಕಾರ್ಡ್ಸ್ ವಿತರಣೆ.

ಲಾರಿಗೆ ಕಾರು ಡಿಕ್ಕಿಯಾಗಿ ಭೀಕರ ಅಪಘಾತ: ಮೂವರು ದುರ್ಮರಣ.

ಮೆಡಿಕಲ್ ಕಾಲೇಜು ಸ್ಥಳಾಂತರ ಹಿನ್ನೆಲೆ: ರಾಮನಗರ ಬಂದ್ : ರೈತರು, ವ್ಯಾಪಾರಸ್ಥರಿಂದ ಬೆಂಬಲ.