ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ನಾವು ಸೂಜಿ ತರಹ ಕೆಲಸ ಮಾಡಿದರೇ ಬಿಜೆಪಿ ಕತ್ತರಿ ತರಹ ಕೆಲಸ ಮಾಡುತ್ತಿದೆ- ಡಿಸಿಎಂ ಡಿಕೆ ಶಿವಕುಮಾರ್​ ಕಿಡಿ.

ಬೆಂಗಳೂರು: ರಾಗಿಗುಡ್ಡಕ್ಕೆ ಬಿಜೆಪಿ ನಾಯಕರ ಸತ್ಯಶೋಧನಾ ತಂಡ ಭೇಟಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್, ನಾವು ಸೂಜಿತರಹ ಕೆಲಸ ಮಾಡಿದರೇ ಬಿಜೆಪಿ ಕತ್ತರಿ ತರಹ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿದ ಡಿ.ಕೆ ಶಿವಕುಮಾರ್, ಬಿಜೆಪಿ ಅವರ ಸತ್ಯಶೋಧಕ ಏನಿದೆ? ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ನಾವು ಸಮಾಜವನ್ನು ಜೋಡಿಸುವ ಕೆಲಸ ಮಾಡುತ್ತಿದ್ದೇವೆ. ನಾವು ಸೂಜಿ ತರಹ ಹೋಲಿಯುವ ಕೆಲಸ ಮಾಡುತ್ತಿದ್ದೇವೆ. ಅವರು ಕತ್ತಿ ತರಹ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಇದೇ ಬಿಜೆಪಿಗೂ, ಕಾಂಗ್ರೆಸ್​ಗೂ ಇರುವ ವ್ಯತ್ಯಾಸ. ನಮ್ಮ ಜಿಲ್ಲಾಧಿಕಾರಿಗಳು ಎಲ್ಲ ಕ್ರಮವನ್ನು ತೆಗೆದುಕೊಂಡಿದ್ದಾರೆ. ಶಾಂತಿಯನ್ನು ಕಾಪಾಡುವ ಕೆಲಸ ಮಾಡುತ್ತೇವೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಹೇಳಿದರು

Related posts

ಸಾಲ ವಸೂಲಿ: ಕಠಿಣ ನಿಯಮಗಳನ್ನ ಪ್ರಸ್ತಾಪಿಸಿದ ಆರ್ಬಿಐ

ಅಲ್ಪಸಂಖ್ಯಾತರ ಶಿಕ್ಷಣಕ್ಕೆ ಒತ್ತು: ಅರಿವು ಸಾಲ ಯೋಜನೆಗೆ ಹೆಚ್ಚುವರಿ ಅನುದಾನ ಒದಗಿಸಲು ಸೂಚಿಸಿದ ಸಿಎಂ ಸಿದ್ಧರಾಮಯ್ಯ .

ಮಹಾನ್ ವ್ಯಕ್ತಿಗಳ ತತ್ವಾದರ್ಶ ಅಳವಡಿಸಿಕೊಂಡರೆ ಅದೇ ಸಂವಿಧಾನ: ಸಚಿವ ಮಧು ಬಂಗಾರಪ್ಪ