ಕನ್ನಡಿಗರ ಪ್ರಜಾನುಡಿ
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ.

ನವದೆಹಲಿ:  ಸಂಸತ್ ವಿಶೇಷ ಅಧಿವೇಶನ ನಡೆಯುತ್ತಿದ್ದು ಲೋಕಸಭೆಯಲ್ಲಿ ಇಂದು ಮಹಿಳಾ ಮೀಸಲಾತಿ ಮಸೂದೆಯನ್ನ ಕೇಂದ್ರ ಕಾನೂನು ಸಚಿವ  ಅರ್ಜುನ್ ರಾಮ್   ಮೇಘ್ವಾಲ್ ಮಂಡಿಸಿದರು.

ನಿನ್ನೆಯಿಂದ ಸಂಸತ್ ವಿಶೇಷ ಅಧಿವೇಶನ ಆರಂಭವಾಗಿದ್ದು ಇಂದಿನಿಂದ ಹೊಸ ಸಂಸತ್ ಭವನದಲ್ಲಿ ಕಲಾಪ ನಡೆಯುತ್ತಿದೆ. ಈ ನಡುವೆ .   ಲೋಕಸಭೆ, ರಾಜ್ಯಸಭೆ, ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇ 33ರಷ್ಟು  ಮೀಸಲಾತಿ ಕಲ್ಪಿಸುವ ಮಸೂದೆ ಇಂದು ಲೋಕಸಭೆಯಲ್ಲಿ ಮಂಡನೆಯಾಗಿದೆ.

Related posts

ಜಗತ್ತಿನ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸತತ ಮೂರನೆಯ ಬಾರಿಗೆ ಕುವೆಂಪು ವಿವಿ ಪ್ರಾಧ್ಯಾಪಕರು

ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ

ಖುಲಾಯಿಸಿದ ಅದೃಷ್ಟ: ರಾತ್ರೋರಾತ್ರಿ ಕೋಟ್ಯಾಧಿಪತಿಗಳಾದ್ರು ಇಬ್ಬರು ಸ್ನೇಹಿತರು